ಇಲ್ಲಿ ಮೂಡಿರುವ ಅಕ್ಷರಗಳು ಕೇವಲ ಅಕ್ಷರಗಳಲ್ಲ, ನನ್ನಂತರಾಳದಿಂದ ಹೊಮ್ಮುತ್ತಿರುವ ಭಾವನೆಗಳ ಅಲೆಗಳು. ಒಂದೊಂದು ಪದವೂ ನನ್ನೊಳಗಿನಿಂದ ಅರಳುತ್ತಿರುವ ಪ್ರೀತಿಯ ಸುಮಧುರ ಸುಗಂಧದ ಪರಿಮಳವೂ. ಚಟುವಟಿಕೆಗಳ ಮೂಲಕ ಪರಿಸರ ಶಿಕ್ಷಣವನ್ನು ಸೀಕೋ ಸಂಸ್ಥೆಯು ಕಲಿಸುತ್ತಿದೆ. ಅದರ ಜೊತೆಯಲ್ಲಿ ನೀರು ನಿರ್ವಹಣೆ, ಪರಿಸರ ಸಂರಕ್ಷಣೆ, ನೈರ್ಮಲ್ಯ, ಸಮಗ್ರ ಜಲಸಂರಕ್ಷಣೆ, ನದಿ ಆರೋಗ್ಯ, ಪರಿಸರ ಸಾಹಿತ್ಯ, ಸಮಗ್ರ ಗ್ರಾಮೀಣಾಭಿವೃದ್ಧಿಯ ಕುರಿತು ಸಮಾನ ಮನಸ್ಕರುಗಳ ಅಭಿಪ್ರಾಯ ಅನಿಸಿಕೆಗಳನ್ನು ಇಲ್ಲಿ ಪ್ರಕಟಿಸಲಾಗುತ್ತಿದೆ. ಈ ಮೂಲಕ ಎಲ್ಲರನ್ನು ಒಳಗೊಂಡು ಸಂರಕ್ಷಣೆಯೊಂದಿಗೆ ಮುಂದಿನ ಪೀಳಿಗೆಗೆ ಉತ್ತಮ ಭೂಮಿಯನ್ನು ಬಿಟ್ಟು ಹೋಗೋಣ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಅನ್ಯವಾರ್ತೆ: ಬಿಡುವ ಹಾದಿಯಲಿ!!
ಅನ್ಯವಾರ್ತೆ: ಬಿಡುವ ಹಾದಿಯಲಿ ಹರೀಶ್ ಬಾನುಗೊಂದಿ ಈ ಲೇಖನವನ್ನು ಬರೆಯಬೇಕೆಂದು ಬಹಳ ದಿನಗಳಿಂದ ಯತ್ನಿಸುತ್ತಿದ್ದೆ. ಬರೆಯುವ ಪ್ರಯತ್ನ ಮಾಡಿರಲಿಲ್ಲ. ಇದಕ್ಕೆ ಎರಡು ...
-
ಈ ಲೇಖನವನ್ನು ಕಳೆದ ವರ್ಷವೇ ಬರೆಯಬೇಕಿತ್ತು. ಕಾರಣಾಂತರಗಳಿಂದ ಬರೆದಿರಲಿಲ್ಲ ಅಥವಾ ಮತ್ತೊಮ್ಮೆ ವಿಶ್ಲೇಷಿಸಿ ಬರೆಯೋಣ ಎಂಬುದು ಇರಬಹುದು. ಮಾರ್ಚ್ ತಿಂಗಳ ಮೂವತ್ತು ಮತ್...
-
೨೯.೦೮.೨೦೨೪ ನಾವು ನಮ್ಮ ಕನಸುಗಳನ್ನು, ಆಸೆಗಳನ್ನು, ಬಯಕೆಗಳನ್ನು ಬೇರೆಯವರೊಂದಿಗೆ ಏಕೆ ಹಂಚಿಕೊಳ್ಳಬೇಕು? ಇದರ ಕುರಿತು ಸ್ವಲ್ಪ ಚರ್ಚಿಸೋಣ. ಮುಕ್ತವಾಗಿ. ಪ್ರತಿಯೊ...
-
ನಾನು ಏನನ್ನೋ ಬರೆಯುತ್ತಿದ್ದವನು ದಿಡೀರನೇ, ಫೇಸ್ ಬುಕ್ ನೋಡಿದೆ, ಅಲ್ಲಿ ಮಂಜೇಸ್ ಹುಟ್ಟಿದ ದಿನವನ್ನು ತೋರಿಸುತ್ತಿತ್ತು. ಹದಿನೈದು ದಿನಗಳ ಹಿಂದೆ ನೆನಪು ಮಾಡಿಕೊಂ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ